ಹಿಂಸೆಗೆ ತಿರುಗಿದ ಪ್ರತಿಭಟನೆ...!
Update: 2016-10-19 23:52 IST
ಫಿಲಿಪ್ಪೀನ್ಸ್ ರಾಜಧಾನಿ ಮನಿಲಾದಲ್ಲಿರುವ ಅಮೆರಿಕನ್ ರಾಯಭಾರ ಕಚೇರಿಯ ಎದುರು ಬುಧವಾರ ಪ್ರತಿಭಟನೆ ಮಾಡುತ್ತಿದ್ದ ಜನರ ಮೇಲೆಯೇ ಪೊಲೀಸ್ ವ್ಯಾನೊಂದು ನುಗ್ಗಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.