ಹುತಾತ್ಮ ಪೊಲೀಸರಿಗೆ ನಮನ..!!
Update: 2016-10-21 23:49 IST
ಬೆಂಗಳೂರಿನ ಕೋರಮಂಗಲದ ಕೆಎಸ್ಸಾರ್ಪಿ ಮೈದಾನದಲ್ಲಿ ಶುಕ್ರವಾರ ನಡೆದ ಪೊಲೀಸ್ ಸಂಸ್ಮರಣೆ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್, ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ ಮತ್ತಿತರರು ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಸಿದರು.