×
Ad

ಗ್ರೂಪ್-ಎ, ಗ್ರೂಪ್-ಬಿ ಹುದ್ದೆಇಲಾಖಾ ವೆಬ್‌ಸೈಟ್‌ನಲ್ಲಿ ಅರ್ಜಿ ನಮೂನೆ ಪ್ರಕಟ

Update: 2016-10-22 23:56 IST

ಬೆಂಗಳೂರು, ಅ.22: ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರು (ಗ್ರೂಪ್ -ಎ) ಮತ್ತು ಲೆಕ್ಕಪರಿಶೋಧನಾಕಾರಿ (ಗ್ರೂಪ್-ಬಿ) ಹುದ್ದೆಗಳ ಅರ್ಜಿ ನಮೂನೆಯನ್ನು ಆಯೋಗ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಇಲಾಖೆಯಲ್ಲಿನ 162 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ವಿಧಾನದ ಸೂಚನೆಗಳು, ಪರೀಕ್ಷಾ ವೇಳಾಪಟ್ಟಿ, ಮುಖ್ಯ ಪರೀಕ್ಷೆ ಅರ್ಜಿ ನಮೂನೆಯನ್ನು ಪ್ರಕಟಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News