×
Ad

ಕಬಡ್ಡಿ ವಿಶ್ವಕಪ್: ಭಾರತ ಹ್ಯಾಟ್ರಿಕ್ ಚಾಂಪಿಯನ್

Update: 2016-10-22 23:58 IST

ಅಹ್ಮದಾಬಾದ್‌ನ ಟ್ರಾನ್ಸ್‌ಸ್ಟೇಡಿಯಾ ಒಳಾಂಗಣ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಮೂರನೆ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಇರಾನ್‌ನ್ನು 38-29 ಅಂಕಗಳಿಂದ ಮಣಿಸಿದ ಭಾರತ ಮೂರನೆ ಬಾರಿ ಪ್ರಶಸ್ತಿ ಜಯಿಸುವ ಮೂಲಕ ಹ್ಯಾಟ್ರಿಕ್ ಚಾಂಪಿಯನ್ ಆಗಿ ದಾಖಲೆ ಬರೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor