×
Ad

ಸೂರ್ಯನಾರಾಯಣ ದೇವಳ ಅಭಿವೃದ್ಧಿಗೆ 10 ಲಕ್ಷ ರೂ. ಬಿಡುಗಡೆ

Update: 2016-10-29 13:47 IST

ಮಂಗಳೂರು, ಅ.29: ಶಾಸಕ ಜೆ.ಆರ್.ಲೋಬೊ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ದೇವಾಸ್ಥಾನದ ಅಭಿವೃದ್ಧಿಗೆ ಶಾಸಕರ ವಿಶೇಷ ಶಿಫಾರಸಿನ ಮೇರೆಗೆ ರಾಜ್ಯ ಸರಕಾರ 10 ಲಕ್ಷ ರೂ. ಮಂಜೂರು ಮಾಡಿರುವ ಆದೇಶ ಪತ್ರವನ್ನು ಆಡಳಿತ ಮಂಡಳಿಗೆ ಹಸ್ತಾಂತರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News