ಬಾಬು ಮಡಿವಾಳ
Update: 2016-10-31 16:55 IST
ಮೂಡುಬಿದಿರೆ,ಅ.31: ಮಾರ್ಪಾಡಿ ಗ್ರಾಮದ ಮರಿಯಾಡಿ ನಿವಾಸಿ ಬಾಬು ಮಡಿವಾಳ(88ವ) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ನಿಧನರಾದರು
ಮೃತರು ನಾಲ್ವರು ಪುತ್ರರು, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.