×
Ad

ಯುವಕ ಆತ್ಮಹತ್ಯೆಗೆ ಶರಣು

Update: 2016-10-31 18:43 IST

ಕೋಲಾರ, ಅ.31: ಜೀವನದಲ್ಲಿ ಬೇಸತ್ತು ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೂಲೂರಿನಲ್ಲಿ ನಡೆದಿದೆ.

ಮುನೇಗೌಡ (24)ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಮನೆಯ ಮಹಡಿಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News