ಪಟಾಕಿ ತಂದ ಆಪತ್ತು..!!
Update: 2016-10-31 23:26 IST
ಬೆಂಗಳೂರಿನಲ್ಲಿ ದೀಪಾವಳಿ ಸಂಭ್ರಮಾಚರಣೆ ಸಂದರ್ಭ ಪಟಾಕಿ ಸಿಡಿದು ಕಣ್ಣಿಗೆ ಗಾಯ ಮಾಡಿಕೊಂಡಿರುವ ಮಕ್ಕಳಿಗೆ ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.