ಕನ್ನಡ ರಾಜ್ಯೋತ್ಸವ ಸಂಭ್ರಮ..!!
Update: 2016-11-01 23:52 IST
ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ವಿವಿಧೆಡೆ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ, ವಿವಿಧ ಕಲಾವಿದರಿಂದ ಪ್ರದರ್ಶನಗಳು ನಡೆಯಿತು.