ಮಾಜಿ ಯೋಧ ರಾಮ್ ಕಿಶನ್ ಗ್ರೆವಾಲ್ ಕುಟುಂಬಕ್ಕೆ ಅರವಿಂದ್ ಕೇಜ್ರಿವಾಲ್ 1 ಕೋಟಿ ರೂ ಪರಿಹಾರ
Update: 2016-11-03 14:32 IST
ಭಿವಾನಿ, ನ.3: ಒ ಆರ್ ಒ ಪಿ ಜಾರಿ ವಿಳಂಬವಾಗುತ್ತಿರುವುದನ್ನು ಪ್ರತಿಭಟಿಸಿ ಆತ್ಮಹತ್ಯೆಗೆ ಶರಣಾದ ಮಾಜಿ ಯೋಧ ರಾಮ್ ಕಿಶನ್ ಗ್ರೆವಾಲ್ ಕುಟುಂಬಕ್ಕೆ ಗುರುವಾರ ಅರವಿಂದ್ ಕೇಜ್ರಿವಾಲ್ 1 ಕೋಟಿ ರೂ ಪರಿಹಾರ ಘೋಷಿಸಿದ್ದಾರೆ.
ರಾಮ್ ಕಿಶನ್ ಗ್ರೆವಾಲ್ ಅವರ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಿದ್ದ ಅರವಿಂದ್ ಕೇಜ್ರಿವಾಲ್ 1 ಕೋಟಿ ರೂ.ಪರಿಹಾರ ಈ ಘೋಷಣೆ ಮಾಡಿದರು.