×
Ad

ನ.13 ರಂದು ಹೈಲ್ಯಾಂಡ್ ಇಸ್ಲಾಮಿಕ್ ಫಾರಂ ವತಿಯಿಂದ 'ಯತೀಮರೊಂದಿಗೆ ಒಂದು ದಿನ' ಕಾರ್ಯಕ್ರಮ

Update: 2016-11-12 15:45 IST

ಮಂಗಳೂರು, ನ.12:  ಹೈಲ್ಯಾಂಡ್ ಇಸ್ಲಾಮಿಕ್ ಫಾರಂ ಮೆಡಿಕಲ್ ಸೆಲ್ ವತಿಯಿಂದ ರವಿವಾರ(ನ.13) 'ಯತೀಮರೊಂದಿಗೆ ಒಂದು ದಿನ' ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಯತೀಮ್ ಹಾಗೂ ನಿರ್ಗತಿಕ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಔಷಧಿಯನ್ನು ನೀಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ. ಮಂಗಳೂರಿನ ತಜ್ಞ ವೈದ್ಯರ ತಂಡ ಉಚಿತ ವೈದ್ಯಕೀಯ ತಪಾಸಣೆ ನಡೆಸಲಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News