ಡಿ.2ರಿಂದ 4ರವರೆಗೆ ಜರಗುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂಪೂರ್ಣ ವಿವರ
Update: 2016-11-15 12:43 IST
ರಾಯಚೂರು, ನ.15: 82ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 2, 3 ಮತ್ತು 4ರಂದು ರಾಯಚೂರಿನ ಕೃಷಿ ವಿದ್ಯಾಲಯದ ಆವರಣದಲ್ಲಿ ನಡೆಯಲಿದೆ.
ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಅಧ್ಯಕ್ಷತೆಯಲ್ಲಿ ಸಮ್ಮೇಳನವನ್ನು ಡಿಸೆಂಬರ್ 2ರಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸುವರು. ಮೂರು ದಿನಗಳ ಈ ಕನ್ನಡ ಮಹಾಸಮ್ಮೇಳನದ ಕಾರ್ಯಕ್ರಮಗಳ ವಿವರಗಳು ಇಂತಿವೆ....