×
Ad

ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆ

Update: 2016-11-15 20:27 IST

ಹೊಸದಿಲ್ಲಿ, ನ.15: ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಇಳಿಕೆಯಾಗಿದ್ದು, ಪೆಟ್ರೋಲ್ ಪ್ರತಿ ಲೀಟರ್‌ಗೆ 1.46 ರೂ. ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 1.53 ರೂ. ಇಳಿಕೆ ಮಾಡಲಾಗಿದೆ. ನೂತನ ದರಗಳು ಮಂಗಳವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News