ಜಲ್ಲಿಕಟ್ಟು ಸ್ಪರ್ಧೆಗೆ ನಿಷೇಧ ಮುಂದುವರಿಕೆ
Update: 2016-11-16 17:58 IST
ಹೊಸದಿಲ್ಲಿ, ನ.16: ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ಕೋರಿ ತಮಿಳುನಾಡು ಸರಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದ್ದು, ಜಲ್ಲಿಕಟ್ಟು ಸ್ಪರ್ಧೆಗೆ ನಿಷೇಧ ಮುಂದುವರಿಯಲಿದೆ