×
Ad

ಇಂದಿರಾ ಗಾಂದಿ ಜನ್ಮ ಶತಮನೋತ್ಸವ : ಪಾಣೆಮಂಗಳೂರು ಬ್ಲಾಕ್‌ನಿಂದ ಸಾವಿರಾರು ಕಾರ್ಯಕರ್ತರು

Update: 2016-11-18 19:06 IST

ಬಂಟ್ವಾಳ, ನ. 18: ಮಂಗಳೂರು ನೆಹರೂ ಮೈದಾನದಲ್ಲಿ ನವೆಂಬರ್ 19ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಮಾಜಿ ಪ್ರಧಾನಿ ಇಂದಿರಾ ಗಾಂಧಿರವರ ಜನ್ಮ ಶತಮನೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿರುವ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಅಲಿ ಈ ಕಾರ್ಯಕ್ರಮದಲ್ಲಿ ಪಾಣೆಮಂಗಳೂರು ಬ್ಲಾಕ್‌ನಿಂದ ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News