×
Ad

ಹಳಿ ತಪ್ಪಿದ ಇಂದೋರ್-ಪಾಟ್ನಾ ಎಕ್ಸ್‌ಪ್ರೆಸ್...

Update: 2016-11-20 23:54 IST

ಉತ್ತರಪ್ರದೇಶದ ಕಾನ್ಪುರ ಗ್ರಾಮೀಣ ಜಿಲ್ಲೆಯ ಪುಖರಾಯಾಂ ಸಮೀಪ ಸಂಭವಿಸಿದ ಇಂದೋರ್-ಪಾಟ್ನಾ ಎಕ್ಸ್‌ಪ್ರೆಸ್ ರೈಲಿನ 14 ಬೋಗಿಗಳು ಹಳಿ ತಪ್ಪಿದ ಪರಿಣಾಮ 120ಕ್ಕೂ ಅಧಿಕ ಪ್ರಯಾಣಿಕರು ದಾರುಣ ಸಾವನ್ನಪ್ಪಿದ್ದು, 200ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor