ಇಸ್ರೇಲ್-ಫೆಲೆಸ್ತೀನ್ ಶಾಂತಿ ಒಪ್ಪಂದಕ್ಕೆ ಪ್ರಯತ್ನಿಸುವೆ : ಟ್ರಂಪ್

Update: 2016-11-23 15:20 GMT



ವಾಶಿಂಗ್ಟನ್, ನ. 23: ಇಸ್ರೇಲ್ ಮತ್ತು ಫೆಲೆಸ್ತೀನ್‌ಗಳ ನಡುವೆ ಶಾಂತಿ ಒಪ್ಪಂದವೊಂದನ್ನು ಏರ್ಪಡಿಸಲು ತಾನು ಬಯಸುವುದಾಗಿ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.


‘‘ಇಸ್ರೇಲ್ ಮತ್ತು ಫೆಲೆಸ್ತೀನ್‌ಗಳ ನಡುವೆ ಶಾಂತಿ ಒಪ್ಪಂದವನ್ನು ಏರ್ಪಡಿಸಿದವನಾಗಲು ನಾನು ಇಷ್ಟಪಡುತ್ತೇನೆ. ಅದೊಂದು ಶ್ರೇಷ್ಠ ಸಾಧನೆಯಾಗುತ್ತದೆ’’ ಎಂದು ಮಂಗಳವಾರ ‘ನ್ಯೂಯಾರ್ಕ್ ಟೈಮ್ಸ್’ಗೆ ನೀಡಿದ ಸಂದರ್ಶನದಲ್ಲಿ ಟ್ರಂಪ್ ಹೇಳಿದರು.


 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News