×
Ad

ಜಮ್ಮು-ಕಾಶ್ಮೀರ ಬ್ಯಾಂಕ್‌ನಿಂದ 34 ಲ.ರೂ. ಲೂಟಿ

Update: 2016-11-23 23:59 IST

ಕಿಷ್ತವಾರ್(ಜ-ಕಾ),ನ.23: ಕಿಷ್ತವಾರ್ ಜಿಲ್ಲೆಯಲ್ಲಿ ಜಮ್ಮು ಆ್ಯಂಡ್ ಕಾಶ್ಮೀರ ಬ್ಯಾಂಕಿಗೆ ನುಗ್ಗಿದ ಅಪರಿಚಿತ ವ್ಯಕ್ತಿಗಳು 34 ಲ.ರೂ.ಅಧಿಕ ಹಣವನ್ನು ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯ ಸರ್ಥಾಲ್ ಪ್ರದೇಶದಲ್ಲಿರುವ ಬ್ಯಾಂಕ್ ಶಾಖೆಯಲ್ಲಿ ಈ ಕಳ್ಳತನ ನಡೆದಿದ್ದು, ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News