ನ್ಯಾ.ಭಾಸ್ಕರ ರಾವ್ ನ್ಯಾಯಾಲಯಕ್ಕೆ ಹಾಜರು
Update: 2016-11-28 15:20 IST
ಬೆಂಗಳೂರು, ನ.28: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ವೈ ಭಾಸ್ಕರ ರಾವ್ ಇಂದು ನಗರದ ಮೆಯೋಹಾಲ್ ವಿಶೇಷ ನ್ಯಾಯಾಲಯಕ್ಕೆ ಹಾಜರಾದರು. ಇದೇ ವೇಳೆ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.