ರೈಲು ಢಿಕ್ಕಿ: ಅಪರಿಚಿತ ಮೃತ್ಯು

Update: 2016-12-02 16:43 GMT

ಮಣಿಪಾಲ, ಡಿ.2: ಉಡುಪಿ ಇಂದ್ರಾಳಿಯ ರೈಲ್ವೆ ಸ್ಟೇಷನ್‌ನ ಪ್ಲಾಟ್ ಫಾರ್ಮ್‌ನಲ್ಲಿ ನ.20ರಂದು ಪ್ರಯಾಣಿಕರ ರೈಲು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ 55ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಡಿ.1ರಂದು ಮೃತಪಟ್ಟಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News