ರಾಷ್ಟ್ರ ಮಟ್ಟದ ಹಾಕಿ ಸ್ಪರ್ಧೆಗೆ ಆಯ್ಕೆ

Update: 2016-12-04 14:59 GMT

ಮೂಡುಬಿದಿರೆ, ಡಿ. 4 :  ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಹಾಸನದಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಹಾಕಿ ಪಂದ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದ ಜಾಸ್ಮಿನ್ ಮರಿಯಾ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

ಈಕೆ ಅಲಂಗಾರು ಸೈಂಟ್ ಥೋಮಸ್ ಶಾಲೆಯ ವಿದ್ಯಾರ್ಥಿನಿಯಾಗಿದ್ದು,  ಆ್ಯಂಟಿನಿ ಮೈಕಲ್ -ಗ್ರೇಸಿ ಆ್ಯಂಟಿನಿ ದಂಪತಿಯ ಪುತ್ರಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News