ಜಯಲಲಿತಾ ಶೀಘ್ರ ಚೇತರಿಕೆಗೆ ಹಾರೈಸಿ ಸಿಎಂ ಸಿದ್ದರಾಮಯ್ಯ ಟ್ವೀಟ್
Update: 2016-12-05 12:27 IST
ಬೆಂಗಳೂರು, ಡಿ.5: ನಿನ್ನೆ ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಸಿಎಂ ಜಯಲಲಿತಾ ಅವರ ಶೀಘ್ರ ಚೇತರಿಕೆಗೆ ಹಾರೈಸಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.