ವೃದ್ಧೆ ನಾಪತ್ತೆ

Update: 2016-12-05 18:28 GMT

 ಗಂಗೊಳ್ಳಿ, ಡಿ.5: ಸೇನಾಪುರ ಗ್ರಾಮದ ಗುಡ್ಡಮ್ಮಾಡಿ ನಿವಾಸಿ ಪಾಂಡು ನಾಯ್ಕ ಎಂಬವರ ಪತ್ನಿ ಶೇಷು ಮೊಗೇರ್ತಿ(72) ಎಂಬವರು ಡಿ.3ರಂದು ರಾತ್ರಿ ಮನೆಯಿಂದ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News