×
Ad

ಕೊರಿಯಾ ಮಾಸ್ಟರ್ಸ್‌: ಕಶ್ಯಪ್ ಕ್ವಾರ್ಟರ್ ಫೈನಲ್‌ಗೆ

Update: 2016-12-08 23:14 IST

ಜೆಜು(ಕೊರಿಯಾ), ಡಿ.8: ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್ ಪಿ.ಕಶ್ಯಪ್ ಕೊರಿಯಾ ಮಾಸ್ಟರ್ಸ್‌ ಗ್ರಾನ್ ಪ್ರಿ ಗೋಲ್ಡ್ ಟೂರ್ನಿಯಲ್ಲಿ ಕ್ವಾರ್ಟರ್‌ಫೈನಲ್ ತಲುಪಿದ್ದಾರೆ.

ಗುರುವಾರ ಇಲ್ಲಿ ನಡೆದ ಪುರುಷರ ಸಿಂಗಲ್ಸ್‌ನ ಪ್ರಿ-ಕ್ವಾರ್ಟರ್ ಫೈನಲ್‌ನಲ್ಲಿ ಕಶ್ಯಪ್ ಅವರು ಚೀನಾದ ರೆಯು ಝೆಕ್ಯೂರನ್ನು 21-11, 13-21, 21-8 ಗೇಮ್‌ಗಳ ಅಂತರದಿಂದ ಮಣಿಸಿದರು. ಕಶ್ಯಪ್ ಮುಂದಿನ ಸುತ್ತಿನಲ್ಲಿ ಕೊರಿಯಾದ ಆರನೆ ಶ್ರೇಯಾಂಕದ ಆಟಗಾರ ಜೆಯೊನ್ ಹಿಯೊಕ್‌ರನ್ನು ಎದುರಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News