ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ, ಗಾಂಜಾ ವಶ
Update: 2016-12-09 15:39 IST
ಮಂಗಳೂರು, ಡಿ.9: ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ನಗರದ ವಿದ್ಯಾನಗರ ಕ್ರಾಸ್ ಬಳಿ ಬಂಧಿಸಿರುವ ಘಟನೆ ಇಂದು ನಡೆದಿದೆ.
ಬಶೀರ್, ಷರೀಪ್ ಬಂಧಿತ ಆರೋಪಿಗಳು. ಬಂಧಿತರಿಂದ ೩೨೦ ಗ್ರಾಂ ಗಾಂಜಾ ವಶ ಪಡಿಸಿಕೊಳ್ಳಲಾಗಿದ್ದು, ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.