ಶಾಲಾ ಕಾಲೇಜುಗಳಿಗೆ ನಾಳೆ ರಜೆ

Update: 2016-12-10 18:14 GMT

ಮಂಗಳೂರು, ಡಿ.10: ದ.ಕ. ಜಿಲ್ಲೆಯಲ್ಲಿ ಮೀಲಾದುನ್ನಬಿ ಆಚರಣೆಯ ಹಿನ್ನೆಲೆಯಲ್ಲಿ ಡಿ.12ರಂದು ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಡಿ.13ರಂದು ಎಂದಿನಂತೆ ಶಾಲಾ-ಕಾಲೇಜುಗಳು ಕಾರ್ಯಾಚರಿಸಲಿವೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News