×
Ad

ಕೊಲಂಬಿಯಾ ಅಧ್ಯಕ್ಷರಿಗೆ ನೊಬೆಲ್ ಶಾಂತಿ ಪುರಸ್ಕಾರ..!

Update: 2016-12-11 23:50 IST

ನಾರ್ವೆ ರಾಜಧಾನಿ ಒಸ್ಲೊದಲ್ಲಿ ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ನೊಬೆಲ್ ಶಾಂತಿ ಪುರಸ್ಕಾರವನ್ನು ಸ್ವೀಕರಿಸಿದ ಕೊಲಂಬಿಯಾ ಅಧ್ಯಕ್ಷ ಜುವಾನ್ ಮ್ಯಾನುಯೆಲ್ ಸ್ಯಾಂಟೊಸ್ ಅವರು ನೊಬೆಲ್ ಪದಕ ಹಾಗೂ ಪ್ರಶಸ್ತಿ ಪತ್ರವನ್ನು ಸಭೆಗೆ ಪ್ರದರ್ಶಿಸಿದರು. 50 ವರ್ಷಗಳಿಂದ ನಡೆಯುತ್ತಿದ್ದ ಕೊಲಂಬಿಯಾದ ಅಂತರ್ಯುದ್ಧವನ್ನು ಕೊನೆಗೊಳಿಸಲು ನಡೆಸಿದ ಅಗಾಧವಾದ ಪ್ರಯತ್ನಗಳಿಗಾಗಿ ಜುವಾನ್ ಮ್ಯಾನುಯೆಲ್ ಅವರಿಗೆ 2016ನೆ ಸಾಲಿನ ನೊಬೆಲ್ ಶಾಂತಿ ಪುರಸ್ಕಾರವನ್ನು ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor