×
Ad

ನೇಣು ಬಿಗಿದು ಆತ್ಮಹತ್ಯೆ

Update: 2016-12-14 22:21 IST

ಮಲ್ಪೆ, ಡಿ.14: ಕಡೆಕಾರು ಗ್ರಾಮದ ಬೊಗ್ಗಬೆಟ್ಟು ನಿವಾಸಿಯೊಬ್ಬರು ಮಂಗಳವಾರ ಬೆಳಗ್ಗೆ ಮನೆಯಲ್ಲಿಯಾರೂ ಇಲ್ಲದ ಸಮಯದಲ್ಲಿ ಕೋಣೆಯ ಪಕ್ಕಾಸಿಗ ಚೂಡಿದಾರದ ಶಾಲನ್ನು ಕುತ್ತಿಗೆ ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಿಶೋರ್ ಕುಮಾರ್ (40) ಎಂದು ಗುರುತಿಸಲಾಗಿದೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News