ಏರ್ ಆ್ಯಂಬುಲೆನ್ಸ್ ಸೇವೆಗೆ ಚಾಲನೆ..!
Update: 2016-12-16 23:42 IST
ತುರ್ತು ಚಿಕಿತ್ಸೆಗಾಗಿ ರೋಗಿಗಳನ್ನು ವಾಯು ಮಾರ್ಗದ ಮೂಲಕ ಆಸ್ಪತ್ರೆಗೆ ರವಾನಿಸುವ ಏರ್ ಆ್ಯಂಬುಲೆನ್ಸ್ ಸೇವೆಗೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಏವಿಯೇಟರ್ಸ್ ಏರ್ ರೆಸ್ಕ್ಯೂ ಸಂಸ್ಥೆಯ ಸಹಯೋಗದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.