×
Ad

ಸಾಮಾಜಿಕ ಭದ್ರತೆಗಾಗಿ ಆಶಾ ಕಾರ್ಯಕರ್ತೆಯರ ಬೃಹತ್ ರ‍್ಯಾಲಿ...

Update: 2016-12-16 23:45 IST

ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ 5 ಸಾವಿರ ರೂ.ಗೌರವಧನ ನಿಗದಿ, ಸಾಮಾಜಿಕ ಭದ್ರತೆ ಮತ್ತು ಒಂದು ವರ್ಷ ಕಾರ್ಯ ನಿರ್ವಹಿಸಿದ ಸಿಬ್ಬಂದಿಗೆ ಸಂಪೂರ್ಣ ಪ್ರೋತ್ಸಾಹ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಗರದಲ್ಲಿ ಬೃಹತ್ ಪ್ರದರ್ಶನ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor