×
Ad

​ ವ್ಯಕ್ತಿ ಆತ್ಮಹತ್ಯೆ

Update: 2016-12-17 23:06 IST

ತೀರ್ಥಹಳ್ಳಿ, ಡಿ.17: ತಾಲೂಕಿನ ಆರಗದಲ್ಲಿ ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಕೃಷ್ಣಮೂರ್ತಿ (55) ಎನ್ನಲಾಗಿದ್ದು, ಇವರು ಕೋಣಂದೂರಿನಲ್ಲಿ ಕ್ಯಾಂಟೀನ್ ನಡೆಸುತ್ತಿದ್ದರು ಎನ್ನಲಾಗಿದೆ. ಮೃತರಿಗೆ ಪತ್ನಿ ಹಾಗೂ ಮೂವರು ಮಕ್ಕಳಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News