ಕೊಳ್ಳೇಗಾಲ: ಖಾಸಗಿ ಬಸ್ ಪಲ್ಟಿ

Update: 2016-12-19 04:31 GMT

ಕೊಳ್ಳೇಗಾಲ, ಡಿ.19: ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗೊಂಡಿರುವ ಘಟನೆ ಚಾಮರಾಜ‌ಗರ ಜಿಲ್ಲೆಯ  ಕೊಳ್ಳೇಗಾಲ ತಾಲೂಕಿನ ನರೀಪುರ ಬಳಿ ನಡೆದಿದೆ.

ಕೊಳ್ಳೇಗಾಲದಿಂದ ತಲಕಾಡಿಗೆ ತೆರಳುತ್ತಿದ್ದ ಬಸ್ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಢಿಕ್ಕಿ ತಪ್ಪಿಸಲು ಯತ್ನಿಸಿದಾಗ ಈ ಘಟನೆ ಸಂಭವಿಸಿದರೆನ್ನಲಾಗಿದೆ. ಗಾಯಾಳುಗಳು ಸಮೀಪದ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News