ಬೆಂಗಳೂರು ಸ್ಟೀಲ್ ಬ್ರಿಡ್ಜ್‌ಗೆ ಎನ್ ಜಿಟಿ ಗ್ರೀನ್ ಸಿಗ್ನಲ್
Update: 2016-12-20 17:16 IST
ಬೆಂಗಳೂರು, ಡಿ.20: ರಾಜ್ಯ ಸರಕಾರದ ಮಹತ್ವಾಂಕಾಕ್ಷಿ ಯೋಜನೆಯಾಗಿರುವ ಬೆಂಗಳೂರು ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ಚೆನ್ನೈನ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್ ಜಿಟಿ) ಗ್ರೀನ್ ಸಿಗ್ನಲ್ ನೀಡಿದೆ.
ಬೆಂಗಳೂರಿನ ಸಿಟಿಜನ್ ಆಕ್ಷನ್ ಫೋರಂ ಸಲ್ಲಿಸಿರುವ ಅರ್ಜಿ ವಜಾ ಮಾಡಿ, ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ನೀಡಿರುವ ತಡೆಯಾಜ್ಞೆಯನ್ನು ಎನ್ ಜಿಟಿ ತೆರವುಗೊಳಿಸಿ ಆದೇಶ ನೀಡಿದೆ.
,,,,,,,,,,
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.