×
Ad

ಮುಹಮ್ಮದ್ ಹನೀಫ್

Update: 2016-12-21 10:25 IST

ಬ್ರಹ್ಮಾವರ, ಡಿ.20: ಉಪ್ಪೂರು ಕೆ.ಜಿ.ರೋಡ್ ಬಳಿ ತೋಡಿನ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಮುಹಮ್ಮದ್ ಹನೀಫ್(47)ಎಂದು ಗುರುತಿಸಲಾಗಿದೆ. ಮಾವಿನಕುದ್ರು ಎಂಬಲ್ಲಿ ಪತ್ನಿ ಹಾಗೂ ಮಗನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಇವರು ಕಾಯಿಲೆಯಿಂದ ಬಳಲುತ್ತಿದ್ದು ತೋಡಿನ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News