ಮಂಗಳೂರು ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಚಂದ್ರಕಲಾ ನಂದಾವರ
Update: 2016-12-21 17:23 IST
ಮಂಗಳೂರು, ಡಿ.21: ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಲೇಖಕಿ, ಸಾಹಿತಿ ಚಂದ್ರಕಲಾ ನಂದಾವರ ಆಯ್ಕೆಗೊಂಡಿದ್ದಾರೆ.
ಜ.7ರಂದು ಗುರುಪುರದ ಕುಕ್ಕುದಕಟ್ಟೆಯ ವೈದ್ಯನಾಥ ಕಲ್ಯಾಣ ಸಮುದಾಯ ಭವನದಲ್ಲಿ ಸಾಹಿತ್ಯ ಸಮ್ಮೇಳನ ಜರಗಲಿದೆ ಎಂದು ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.