×
Ad

ಬೊಳುವಾರುಗೆ 2016 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Update: 2016-12-21 17:35 IST

ಬೆಂಗಳೂರು, ಡಿ.21:    ಹಿರಿಯ ಕನ್ನಡ ಸಾಹಿತಿ ಬೊಳುವಾರು ಮಹಮ್ಮದ್ ಕುಂಞಿ 2016 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬೊಳುವಾರು ಮಹಮ್ಮದ್ ಕುಂಞಿ ಅವರ ಸ್ವಾತಂತ್ರ್ಯದ ಓಟ ಕಾದಂಬರಿಗೆ ಈ ಪ್ರಶಸ್ತಿ ನೀಡಲಾಗಿದೆ 
 
ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ.

ಅಕಾಡೆಮಿ ಪ್ರಶಸ್ತಿಯನ್ನು ಬೊಳುವಾರು ಮಹಮ್ಮದ್ ಕುಂಞಿ ಅವರಿಗೆ 2017 ಫೆಬ್ರವರಿಯಲ್ಲಿ ಪ್ರದಾನ ಮಾಡಲಾಗುವುದು ಎಂದು  ಬುಧವಾರ ಕೇಂದ್ರ ಸಾಹಿತ್ಯ ಅಕಾಡೆಮಿ ಬಿಡುಗಡೆ ಮಾಡಿರುವ ಪ್ರಕಟಣೆ ತಿಳಿಸಿದೆ.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News