ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ
Update: 2016-12-21 19:08 IST
ಉಡುಪಿ,ಡಿ.21: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಬೆಳಗಾವಿಯಲ್ಲಿ ನಡೆದ ರಾಜ್ಯಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ, ಕಲ್ಯಾಣಪುರ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆಯ ವೆಲೋನಿಯಾ ಮಸ್ಕರೇನಸ್ ಮತ್ತು ವಿಯಾನ್ ಮಸ್ಕರೇನಸ್ ಇವರು ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ದೈಹಿಕ ಶಿಕ್ಷಕರಾದ ಸ್ಟೀವನ್ ಪಿಂಟೊ ಹಾಗೂ ವಿನಯ್ ಶೇಟ್ ಇವರೊಂದಿಗೆ ಎಲ್‌ಐಸಿಯ ಶೇಖರ ಪೂಜಾರಿಇವರು ತರಬೇತಿ ನೀಡಿದ್ದಾರೆ.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.