×
Ad

ರಾಷ್ಟ್ರೀಯ ವೇಯ್ಟ್ ಲಿಫ್ಟಿಂಗ್: ಆಳ್ವಾಸ್‌ನ ಭವಿಷ್ಯ ಆಯ್ಕೆ

Update: 2016-12-21 23:05 IST

ಮೂಡುಬಿದಿರೆ,ಡಿ.21: ಇದೇ ಬರುವ ಡಿ 26ರಿಣದ 30ರವರೆಗೆ ತಮಿಳುನಾಡಿನ ನಾಗರಕೊಲ್‌ನಲ್ಲಿ ಜರಗಲಿರುವ ರಾಷ್ಟ್ರೀಯ ಸೀನಿಯರ್ ವೇಯ್ಟಲಿಫ್ಟಿಂಗ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಭವಿಷ್ಯ ಆಯ್ಕೆಯಾಗಿದ್ದಾರೆ.ಭುವನೇಶ್ವರದಲ್ಲಿ ಇತ್ತೀಚೆಗೆ ಜರುಗಿದ ರಾಷ್ಟ್ರೀಯ ಜೂನಿಯರ್ ವೇಯ್ಟಾಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಈಕೆ ಬೆಳ್ಳಿಯ ಪದಕವನ್ನು ಪಡೆದಿದ್ದರು.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News