×
Ad

ಪೆರ್ಮುದೆ: ಅಪರಿಚಿತ ಶವ ಪತ್ತೆ

Update: 2016-12-22 22:21 IST

ಮಂಗಳೂರು, ಡಿ.22: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮುದೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಶವದ ಮೈಮೇಲೆ ಗಾಯಕಂಡು ಬಂದಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News