×
Ad

ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Update: 2016-12-26 23:13 IST

ಮೂಡುಬಿದಿರೆ , ಡಿ.26  : 2016-17 ನೇ ಸಾಲಿನ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಸರಕಾರಿ ಪ್ರೌಢಶಾಲೆ ಅಳಿಯೂರು ಇದರ ಆಂಗ್ಲಮಾಧ್ಯಮದ 10 ನೆ ತರಗತಿಯ ವಿದ್ಯಾರ್ಥಿಗಳಾದ ಶ್ರವಣ್ ಎಸ್. ಮತ್ತು ರಕ್ಷಿತ್ ಜೈನ್ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮಾದರಿ ತಯಾರಿಯಲ್ಲಿ ಮಾರ್ಗದರ್ಶಿ ಶಿಕ್ಷಕ ಸುಬ್ರಹ್ಮಣ್ಯ ವಿ. ಭಾಗವಹಿಸಿದ್ದರು.

ವಿಜೇತ ವಿದ್ಯಾರ್ಥಿಗಳನ್ನು ಹಾಗೂ ಮಾರ್ಗದರ್ಶಕರನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಮತ್ತು ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯು ಅಭಿನಂಧಿಸಿವೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News