ಬುಡಕಟ್ಟು ಉತ್ಸವ..!
Update: 2016-12-26 23:41 IST
ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು, ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಮಂಗಳೂರಿನ ಪುರಭವನದಲ್ಲಿ ನಡೆದ ಮೂರನೆ ರಾಜ್ಯ ಮಟ್ಟದ ಎರಡು ದಿನಗಳ ಬುಡಕಟ್ಟು ಉತ್ಸವದ ವಿವಿಧ ದೃಶ್ಯಗಳು ಇಲ್ಲಿವೆ.