ಯಂಗ್ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾಗಿ ಸುಲೈಮಾನ್ ಅಮೆಮಾರ್ ಪುನರಾಯ್ಕೆ
Update: 2016-12-29 22:49 IST
ಬಂಟ್ವಾಳ, ಡಿ. 27: ಯಂಗ್ ಫ್ರೆಂಡ್ಸ್ ಕ್ಲಬ್ ಅಮೆಮಾರ್ ಇದರ ದ್ವಿತೀಯಾ ವಾರ್ಷಿಕ ಮಹಾ ಸಭೆ ಇತ್ತೀಚೆಗೆ ಸಂಸ್ಥೆಯ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಯಂಗ್ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾಗಿ ಸುಲೈಮಾನ್ ಅಮೆಮಾರ್ ಎರಡನೇ ಬಾರಿಯಾಗಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ ಎಂ.ಅನ್ಸಾರ್, ಜೊತೆ ಕಾರ್ಯದರ್ಶಿ ಮನೋಜ್ ಕುಮಾರ್, ಖಜಾಂಚಿಯಾಗಿ ಎಂ.ಮುಹಮ್ಮದ್ ಹನೀಫ್ ಆಯ್ಕೆಯಾಗಿದೆ ಎಂದು ಪ್ರಕಟನೆ ತಿಳಿಸಿದೆ.