ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಇನ್ನು ಡಾ.ರಾಮಲಿಂಗಾರೆಡ್ಡಿ
Update: 2016-12-30 12:04 IST
ಬೆಂಗಳೂರು, ಡಿ30: ಸಾರ್ವಜನಿಕ ಆಡಳಿತ ಕ್ಷೇತ್ರದಲ್ಲಿ ಸಾಮಾಜಿಕ ಸೇವೆಗಾಗಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರಿಗೆ ವಿಶ್ವ ಸಂಸ್ಥೆ ಜಿನೇವಾ ಮಾನ್ಯತೆ ಪಡೆದಿರುವ ಇಂಡಿಯನ್ ವರ್ಚುವಲ್ ಯುನಿವರ್ಸಿಟಿ ಫಾರ್ ಪೀಸ್ ಆಂಡ್ ಎಜುಕೇಶನ್ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.