ನಗರದ ಸ್ಟೇಟ್ ಬ್ಯಾಂಕ್ ಬಳಿ ಬೀದಿ ಬದಿ ವ್ಯಾಪಾರಿಗಳ ತೆರವು
Update: 2016-12-30 15:50 IST
ಮಂಗಳೂರು, ಡಿ.30: ನಗರದ ಟೌನ್ ಹಾಲ್ ಬಳಿ ಬೀದಿ ಬದಿ ವ್ಯಾಪಾರಕ್ಕೆ ನಿಗದಿಪಡಿಸಿದ ಜಾಗವಿದ್ದರೂ ಸ್ಟೇಟ್ ಬ್ಯಾಂಕ್ ಬಳಿ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳನ್ನು ಪಾಲಿಕೆಯ ಅಧಿಕಾರಿಗಳು ತೆರವುಗೊಳಿಸಿದ ಘಟನೆ ಇಂದು ಮುಂಜಾನೆ ನಡೆಯಿತು.