ತ್ರಿಪುರಾ, ಅಸ್ಸಾಂನಲ್ಲಿ ಭೂಕಂಪನ
Update: 2017-01-03 15:44 IST
ಹೊಸದಿಲ್ಲಿ, ಜ.3: ತ್ರಿಪುರಾ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಮಂಗಳವಾರ ಮಧ್ಯಾಹ್ನ 7.5 ರಿಕ್ಟರ್ ತೀವ್ರತೆಯ ಭೂಕಂಪ ಸಂಭವಿಸಿದೆ.
ಭಾರತದ ಈಶಾನ್ಯ ರಾಜ್ಯಗಳಲ್ಲಿ ಭೂಕಂಪನದಿಂದ ಜನರಿಗೆ ಭೂಮಿ ನಡುಗಿದ ಅನುಭವವಾಗಿದೆ.
ಭಾರತ ಹಾಗೂ ಬಾಂಗ್ಲಾದೇಶದ ಗಡಿಯಲ್ಲಿ 7.5 ರಿಕ್ಟರ್ ತೀವ್ರತೆಯ ಭೂಕಂಪನ ಉಂಟಾಗಿದೆ ಎಂದು ವರದಿಯಾಗಿದೆ.