×
Ad

ಮಂಗಳೂರು: ಸಚಿವ ಮಹದೇವ ಪ್ರಸಾದ್ ಗೆ ಶ್ರದ್ಧಾಂಜಲಿ ಸಭೆ

Update: 2017-01-04 15:54 IST

ಮಂಗಳೂರು, ಜ.4: ರಾಜ್ಯ ಸಹಕಾರ ಸಚಿವ ಎಚ್.ಎಸ್.ಮಹದೇವಪ್ಪರ ನಿಧನಕ್ಕೆ ವಿಧಾನ ಪರಿಷತ್‌ನ ಸರಕಾರಿ ಮುಖ್ಯ ಸಚೇತಕ ಐವನ್ ಡಿಸೋಜರ ನೇತೃತ್ವದಲ್ಲಿ ಶ್ರದ್ದಾಂಜಲಿ ಸಭೆಯು ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರ ಸಂಘದ ಕಚೇರಿಯಲ್ಲಿ ನಡೆಯಿತು.

ಈ ಸಂದರ್ಭ ಸಹಕಾರ ಇಲಾಖೆಯ ಜಿಲ್ಲಾ ಉಪನಿಬಂಧಕ ಸಲೀಂ, ಸಹಕಾರ ಸಂಘದ ನಿರ್ದೇಶಕರು ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News