×
Ad

ಬಂಟ್ವಾಳ : ಗ್ರಾಹಕರ ಸಲಹಾ ಸಮಿತಿಗೆ ಆಯ್ಕೆ

Update: 2017-01-06 16:53 IST

ಬಂಟ್ವಾಳ, ಜ.6 : ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸಲು ಮೆಸ್ಕಾಂನ ಶಾಖಾ ಕಛೇರಿ ಮಟ್ಟದಲ್ಲಿ ಗ್ರಾಹಕರ ಸಲಹಾ ಸಮಿತಿಗಳನ್ನು ರಚಿಸಲಾಗಿದ್ದು, ಬಂಟ್ವಾಳ ಶಾಖಾ ಕಛೇರಿಯ ಗ್ರಾಹಕರ ಸಲಹಾ ಸಮಿತಿ ಸದಸ್ಯರಾಗಿ ವೆಂಕಪ್ಪ ಪೂಜಾರಿ ಬಂಟ್ವಾಳ ಅವರನ್ನು ನೇಮಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಶಿಫಾರಸ್ಸಿನಂತೆ ಈ ಆಯ್ಕೆ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News