×
Ad

ಅಬೂಬಕರ್ ಪಾಂಡೇಶ್ವರ

Update: 2017-01-07 00:15 IST

ಮಂಗಳೂರು, ಜ.6: ಸೌತ್ ಕರ್ನಾಟಕ ಸಲಫಿ ಮೂವ್‌ಮೆಂಟ್(ಎಸ್‌ಕೆಎಸ್‌ಎಂ)ನ ಉಪಾಧ್ಯಕ್ಷ ಅಬೂಬಕರ್ ಪಾಂಡೇಶ್ವರ(ಅಬ್ಬುಚ್ಚ)(61) ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಮುಂಜಾನೆ ನಿಧನರಾದರು.

ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದ ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News