ಅಪರಿಚಿತ ಮೃತದೇಹ ಪತ್ತೆ

Update: 2017-01-07 18:46 GMT

ಕಾರ್ಕಳ, ಜ.7: ಎರ್ಲಪಾಡಿ ಗ್ರಾಮದ ಜಾರ್ಕಳ ಅನ್ನಪೂರ್ಣ ಬಾರ್ ಸಮೀಪದಲ್ಲಿ ಸುಮಾರು 60ರಿಂದ 65ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹವು ಶುಕ್ರವಾರ ಬೆಳಗ್ಗೆ ಪತ್ತೆಯಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News