×
Ad

‘ಪ್ರವಾಸಿ ಭಾರತೀಯ ದಿವಸ್’ಗೆ ಸಂಭ್ರಮದ ತೆರೆ..!

Update: 2017-01-09 23:45 IST

ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಏರ್ಪಡಿಸಿದ್ದ ಮೂರು ದಿನಗಳ ‘ಪ್ರವಾಸಿ ಭಾರತೀಯ ದಿವಸ್’ಗೆ ಸಂಭ್ರಮದ ತೆರೆ ಬಿದ್ದಿದೆ. ಸಮಾರೋಪ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಪೋರ್ಚುಗಲ್ ಅಧ್ಯಕ್ಷ ಆ್ಯಂಟೊನಿಯೊ ಕೋಸ್ಟಾ ಸೇರಿದಂತೆ 30 ಮಂದಿಗೆ ಪ್ರವಾಸಿ ಭಾರತೀಯ ಸಮ್ಮಾನ ಪ್ರಶಸ್ತಿಯನ್ನು ಪ್ರದಾನಿಸಿದರು. ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor